ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನವನ್ನು ಕೊವಿಡ್ ಲಸಿಕೆ ನೀಡುವ ಕೇಂದ್ರವಾಗಿ ಬದಲಾಯಿಸಲು ಡಿಡಿಸಿಎ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಈ ಸಂಬಂಧ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ದೆಹಲಿ ಮೈದಾನವನ್ನು ಕೊವಿಡ್ ಲಸಿಕಾ ಕೇಂದ್ರವಾಗಿ ಪರಿವರ್ತಿಸಿದರೆ ಪ್ರತಿನಿತ್ಯ 10 ಸಾವಿರ ಮಂದಿಗೆ ಲಸಿಕೆ ನೀಡಬಹುದು ಎಂದು ದೆಹಲಿ ಸರ್ಕಾರಕ್ಕೆ ಬರೆದ ಪತ್ರದಲ್ಲಿ ಅವರು ಸಲಹೆ ನೀಡಿದ್ದಾರೆ.ಮೇ 2 ರವರೆಗೂ ಇಲ್ಲಿ ಐಪಿಎಲ್ ಪಂದ್ಯ