ದುಬೈ: ಟಿ20 ವಿಶ್ವಕಪ್ ನ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಮೊದಲು ಟ್ವಿಟರ್ ನಲ್ಲಿ ಅಭಿಮಾನಿಗಳ ವಾರ್ ಶುರುವಾಗಿದೆ.ಭಾರತ ಕ್ರಿಕೆಟ್ ತಂಡದ ಕೆಲವು ಸಮರ್ಥಕರು ಪಾಕಿಸ್ತಾನದ ವಿರುದ್ಧದ ಪಂದ್ಯವನ್ನು ನಿಷೇಧಿಸಿ ಎಂದು ಆಗ್ರಹಿಸಿದರೆ, ಮತ್ತೆ ಕೆಲವರು ಅವರನ್ನು ಆಡಿ ಸೋಲಿಸಿ ಎಂದು ಕರೆ ನೀಡಿದ್ದಾರೆ.ಪಾಕ್ ಪ್ರೇರಿತ ಉಗ್ರರಿಂದ ಹತರಾದ ಭಾರತೀಯ ಸೈನಿಕರ ಫೋಟೋ ಪ್ರಕಟಿಸಿ, ಭಾರತದಲ್ಲಿ ಉಗ್ರವಾದಕ್ಕೆ ಕುಮ್ಮಕ್ಕು ನೀಡುತ್ತಿರುವ