ಟೀಂ ಇಂಡಿಯಾವನ್ನು ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಬದಲು ರೊಹಿತ್ ಶರ್ಮಾಗೆ ನಾಯಕ ಪಟ್ಟ!

ಮುಂಬೈ, ಬುಧವಾರ, 10 ಏಪ್ರಿಲ್ 2019 (07:26 IST)

ಮುಂಬೈ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರದರ್ಶನ ನೋಡಿದ ಮೇಲೆ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಅಭಿಮಾನಿಗಳು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.


 
ಕೊಹ್ಲಿ ಆರ್ ಸಿಬಿ ನಾಯಕತ್ವದಿಂದ ಕೆಳಗಿಳಿಯಬೇಕು ಎಂದು ಇದುವರೆಗೆ ಆಗ್ರಹಿಸುತ್ತಿದ್ದ ಟ್ವಿಟರಿಗರು ಇದೀಗ ವಿಶ್ವಕಪ್ ನಲ್ಲೂ ಭಾರತ ತಂಡವನ್ನು ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾ ನಾಯಕರಾಗಲಿ ಎಂದು ಆಗ್ರಹಿಸಿದ್ದಾರೆ.
 
ರೋಹಿತ್ ಗೆ ಹೇಗೆ ತಂಡವನ್ನು ಗೆಲ್ಲಿಸಬೇಕು ಎಂದು ಗೊತ್ತಿದೆ. ವಿರಾಟ್ ಕೊಹ್ಲಿಗಿಂತ ರೋಹಿತ್ ಉತ್ತಮ ನಾಯಕರಾಗಬಹುದು. ಅವರೇ ವಿಶ್ವಕಪ್ ಗೆ ಟೀಂ ಇಂಡಿಯಾದ ನಾಯಕತ್ವ ವಹಿಸಲಿ ಎಂದು ಟ್ವಿಟರಿಗರು ಒತ್ತಾಯಿಸಿದ್ದಾರೆ. ಏಪ್ರಿಲ್ 15 ರಂದು ಟೀಂ ಇಂಡಿಯಾ ಆಯ್ಕೆ ಮಾಡುವುದಾಗಿ ಬಿಸಿಸಿಐ ಘೋಷಿಸಿದ ಬೆನ್ನಲ್ಲೇ ಅಭಿಮಾನಿಗಳು ಈ ಆಗ್ರಹ ಮಂಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿರಾಟ್ ಕೊಹ್ಲಿಯನ್ನು ಬಾಯಿಗೆ ಬಂದಂತೆ ಟೀಕಿಸುವ ಮೊದಲು ಸ್ವಲ್ಪ ತಾಳಿ!

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕರಾಗಿ ಐಪಿಎಲ್ ನಲ್ಲಿ ಹೀನಾಯ ಪ್ರದರ್ಶನ ನೀಡಿದ್ದಕ್ಕೆ ನಾಯಕ ...

news

ಐದು ವರ್ಷಗಳ ಹಿಂದೆ ಈ ಮಹಿಳಾ ಕ್ರಿಕೆಟ್ ಆಟಗಾರ್ತಿಗಾಗಿ ಹಾತೊರೆದಿದ್ದರಂತೆ ವಿರಾಟ್ ಕೊಹ್ಲಿ!

ಲಂಡನ್: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮುದ್ದಿನ ಪತಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐದು ವರ್ಷಗಳ ...

news

ಐಪಿಎಲ್: ಕನ್ನಡಿಗ ಕುಚಿಕು ಗೆಳೆಯರಿಂದ ಸೋತ ಹೈದರಾಬಾದ್

ಮೊಹಾಲಿ: ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಜೋಡಿಯ ಭರ್ಜರಿ ಬ್ಯಾಟಿಂಗ್ ನಿಂದಾಗಿ ...

news

ಮೈದಾನದಲ್ಲಿ ಸಿಟ್ಟು ಪ್ರದರ್ಶಿಸಿದ್ದ ಧೋನಿ ಪಂದ್ಯ ಮುಗಿದ ಬಳಿಕ ಯುವ ಬೌಲರ್ ಗೆ ಮಾಡಿದ್ದೇನು ಗೊತ್ತಾ?!

ಚೆನ್ನೈ: ಧೋನಿ ಮೈದಾನದಲ್ಲಿ ಸಿಟ್ಟು ಮಾಡಿಕೊಳ್ಳುವುದು ಕಡಿಮೆ. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ...