ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡಲಿರುವ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಸಿಕ್ಕಿದೆ. ವೇಗಿ ಉಮೇಶ್ ಯಾದವ್ ಗಾಯಗೊಂಡಿದ್ದಾರೆ.ಇಂಗ್ಲೆಂಡ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಮೇ ಕೊನೆಯ ವಾರದಲ್ಲಿ ಪ್ರಯಾಣ ಬೆಳೆಸಲಿದೆ.ಈ ತಂಡದಲ್ಲಿ ಉಮೇಶ್ ಯಾದವ್ ಕೂಡಾ ಸ್ಥಾನ ಪಡೆದಿದ್ದಾರೆ. ಇದೀಗ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಐಪಿಎಲ್ ಆಡುತ್ತಿರುವ ಉಮೇಶ್ ಯಾದವ್