ಲಂಡನ್: ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಟೀಂ ಇಂಡಿಯಾ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ ಭರ್ಜರಿ ಹೊಡೆತ ನೀಡಿದ್ದಾರೆ. ದ್ವಿತೀಯ ದಿನಾಟದಲ್ಲಿ ಇತ್ತೀಚೆಗಿನ ವರದಿ ಬಂದಾಗ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಕಳೆದುಕೊಂಡು 76 ರನ್ ಗಳಿಸಿದೆ. ಓಲೀ ಪಾಪ್ 13, ಜಾನಿ ಬೇರ್ ಸ್ಟೋ 4 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಭಾರತದ ಪರ ಇಂದು ಮಿಂಚಿನ ದಾಳಿ ಸಂಘಟಿಸಿದ ಉಮೇಶ್ ಯಾದವ್ ಮತ್ತೆ