ಲಂಡನ್: ಭಾರತ ಮತ್ತು ಪಾಕಿಸ್ತಾನ ನಡುವೆ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಜೂನ್ 4 ರಂದು ಪಂದ್ಯ ನಡೆಯುತ್ತದೆ ಎಂದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ಪಂದ್ಯವೇನೋ ನಿಗದಿಯಂತೆ ನಡೆಯಲಿದೆ. ಆದರೆ ಇದಕ್ಕೂ ಮೊದಲು ದುಬೈನಲ್ಲಿ ಉಭಯ ದೇಶಗಳ ನಡುವಿನ ಸರಣಿ ಬಗ್ಗೆ ಸಭೆ ನಡೆಸಲು ಮುಂದಾದ ಬಿಸಿಸಿಐ ವಿರುದ್ಧ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಸಿದೆ. ಸಭೆ ನಡೆಸಲು ಮುಂದಾದ ಬಿಸಿಸಿಐ ವಿರುದ್ಧ ಕೇಂದ್ರ ಕ್ರೀಡಾ ಸಚಿವ