ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ತಂಡದ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯ ವೀಕ್ಷಿಸಲು ಅಂಡರ್ 19 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡ ಆಗಮಿಸಿದೆ.ಅಹಮ್ಮದಾಬಾದ್ ನ ಮೈದಾನದ ವಿಐಪಿ ಗ್ಯಾಲರಿಯಲ್ಲಿ ಅಂಡರ್ 19 ತಂಡ ಟೀಂ ಇಂಡಿಯಾ ಬ್ಯಾಟಿಂಗ್ ವೀಕ್ಷಿಸಿದೆ. ಈ ಕ್ಷಣಗಳನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ.ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಅಂಡರ್ 19 ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಇಂಗ್ಲೆಂಡ್ ನ್ನು ಮಣಿಸಿ ಭಾರತದ ಯಶ್