ಪೊಚೆಫ್ ಸ್ಟೂಮ್: ಹಿರಿಯ ಕ್ರಿಕೆಟಿಗರಿಂದಲೂ ಸಾಧ್ಯವಾಗದ ಸಾಧನೆಯನ್ನು ಬಾಂಗ್ಲಾದೇಶದ ಕಿರಿಯರು ಮಾಡಿ ತೋರಿಸಿದ್ದಾರೆ. ಚೊಚ್ಚಲ ಅಂಡರ್ 19 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿದ್ದಾರೆ. ಫೈನಲ್ ನಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ಹುಡುಗರು ಈ ಸಾಧನೆ ಮಾಡಿದ್ದು, ಇದುವರೆಗೆ ಯಾವುದೇ ಐಸಿಸಿ ವಿಶ್ವಕಪ್ ಗೆಲ್ಲದ ಬಾಂಗ್ಲಾ ಅಂಡರ್ 19 ವಿಶ್ವಕಪ್ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಕೇವಲ 177 ರನ್ ಗೆ ಆಲೌಟ್ ಆಗಿತ್ತು. ಭಾರತದ