ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸಚಿನ್ ತೆಂಡುಲ್ಕರ್ ಎಂದೇ ಪರಿಗಣಿತವಾಗಿರುವ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್ ವಿಶ್ವಕಪ್ ಸೆಮಿಫೈನಲ್ ನಲ್ಲಿ ತಮ್ಮನ್ನು ಆಡಿಸದೇ ಅವಮಾನಿಸಿದ್ದಕ್ಕೆ ಟಿ20 ಕ್ರಿಕೆಟ್ ಗೇ ಗುಡ್ ಬೈ ಹೇಳಲು ಚಿಂತನೆ ನಡೆಸಿದ್ದಾರೆ.ಈಗಾಗಲೇ ಮಿಥಾಲಿ ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದಿದ್ದರು. ಆದರೆ ಇತರ ಟಿ20 ಟೂರ್ನಿಗಳಲ್ಲಿ ಮುಂದುವರಿಯುವ ಇಂಗಿತ ಹೊಂದಿದ್ದರು. ಆದರೆ ವಿಶ್ವಕಪ್ ನಲ್ಲಿ ತಂಡ ತಮ್ಮನ್ನು ನಡೆಸಿಕೊಂಡ ರೀತಿಗೆ ಬೇಸರಗೊಂಡಿರುವ 34