ನಾಗ್ಪುರ: ಇಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಸೌರಾಷ್ಟ್ರವನ್ನು 78 ರನ್ ಗಳಿಂದ ಸೋಲಿಸಿದ ಹಾಲಿ ಚಾಂಪಿಯನ್ ವಿದರ್ಭ ಸತತ ಎರಡನೇ ಬಾರಿಗೆ ರಣಜಿ ಟ್ರೋಫಿ ಗೆದ್ದು ಬೀಗಿತು.ವಿದರ್ಭ ಮೊದಲ ಇನಿಂಗ್ಸ್ ನಲ್ಲಿ 312 ರನ್ ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 200 ರನ್ ಗಳಿಸಿತ್ತು. ಆದರೆ ಸೌರಾಷ್ಟ್ರ ಮೊದಲ ಇನಿಂಗ್ಸ್ ನಲ್ಲಿ 307 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 127 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.ಸೌರಾಷ್ಟ್ರಕ್ಕೆ