Photo Credit: X ತಿರುವನಂತಪುರಂ: ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ 2026 ರಲ್ಲಿ ಟೀಂ ಇಂಡಿಯಾ ಕಪ್ ಗೆಲ್ಲಲು ಪ್ರಮುಖ ಕಾರಣವಾಗಿದ್ದ ಹೀರೋ ಸಂಜು ಸ್ಯಾಮ್ಸನ್. ಇದೀಗ ಅವರು ಲೋಕಲ್ ಟೀ ಅಂಗಡಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಎಲ್ಲಾ ಆಟಗಾರರೂ ತಮ್ಮ ತವರಿಗೆ ಹೋಗಿದ್ದು ಅದ್ಧೂರಿ ಸ್ವಾಗತ ಸಿಕ್ಕಿದೆ. ಸಂಜು ಸ್ಯಾಮ್ಸನ್ ಕೂಡಾ ಇದಕ್ಕೆ ಹೊರತಲ್ಲ. ಬಹುತೇಕ ಕ್ರಿಕೆಟಿಗರು ವಿಶ್ವಕಪ್ ಮುಗಿದ ಬೆನ್ನಲ್ಲೇ ವಿದೇಶ ಪ್ರವಾಸ ಹೋಗಿದ್ದಾರೆ.ಆದರೆ ಸಂಜು