ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 8 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಇದಕ್ಕೆ ಕಾರಣವಾಗಿದ್ದು, ಟೀಂ ಇಂಡಿಯಾ ಬೌಲರ್ ಗಳು. ಗೆಲುವಿಗೆ ಕೇವಲ 250 ರನ್ ಗಳ ಗುರಿ ಬೆನ್ನತ್ತಿದ್ದ ಆಸೀಸ್ ಈ ಪಂದ್ಯವನ್ನು ಸುಲಭವಾಗಿ ಗೆದ್ದುಬಿಡುವಂತಹ ಪರಿಸ್ಥಿತಿಯಿತ್ತು. ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟಾಯಿನಿಸ್ 52 ರನ್ ಗಳಿಸಿ ತಂಡವನ್ನು ಗೆಲುವಿನ ಗುರಿ ಮುಟ್ಟಿಸುವುದರಲ್ಲಿದ್ದರು.ಆದರೆ ಈ ಹಂತದಲ್ಲಿ ನಾಯಕ ಕೊಹ್ಲಿ, ಧೋನಿ