ಚೆನ್ನೈ: ಕನ್ನಡಿಗ ಕ್ರಿಕೆಟಿಗ ವಿನಯ್ ಕುಮಾರ್ ಸದ್ಯಕ್ಕೆ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದು ಅವರು ದುಬಾರಿ ಬೌಲರ್ ಆಗಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಗೇಲಿಗೊಳಗಾಗಿದ್ದಾರೆ.ಕೆಲವರು ಅವರನ್ನು ರಾಹುಲ್ ಗಾಂಧಿಗೆ ಹೋಲಿಸಿದರೆ ಇನ್ನು ಕೆಲವರು ಇಶಾಂತ್ ಶರ್ಮಾರಿಗೆ ಹೋಲಿಸಿ ಗೇಲಿ ಮಾಡಿದ್ದಾರೆ. ವಿನಯ್ ಕುಮಾರ್ ಎಂದರೆ ವಿರೋಧಿಗಳಿಗೆ ಪಂದ್ಯ ಗೆಲ್ಲಿಸಿಕೊಡುವ ಆಟಗಾರ ಎಂದು ಹಲವರು ಲೇವಡಿ ಮಾಡಿದ್ದಾರೆ.ಕಳೆದ ಎರಡೂ ಪಂದ್ಯಗಳಲ್ಲಿ ವಿನಯ್ ಕುಮಾರ್ ಎದುರಾಳಿಗಳಿಗೆ ವಿಪರೀತ ರನ್ ಬಿಟ್ಟುಕೊಟ್ಟಿದದ್ದರು. ಇದೇ ಕಾರಣಕ್ಕೆ