ಮುಂಬೈ: ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫ್ಯಾಶನ್ ವಿಚಾರದಲ್ಲಿ ದಿನಕ್ಕೊಂದು ಟ್ರೆಂಡ್ ಹುಟ್ಟು ಹಾಕುತ್ತಿದ್ದಾರೆ. ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.