ಚೆನ್ನೈ: ಭಾರತ ಮತ್ತೊಂದು ಸರಣಿಗೆ ಸಜ್ಜಾಗಿದೆ. ಈ ಬಾರಿ ಪ್ರಬಲ ಆಸ್ಟ್ರೇಲಿಯಾ ಜತೆಗೆ. ಆದರೆ ವಿರಾಟ್ ಕೊಹ್ಲಿಗೆ ತಮ್ಮ ತಂಡದ ಆಟಗಾರರಲ್ಲಿ ಯಾರನ್ನು ಆರಿಸುವುದು, ಯಾರನ್ನು ಬಿಡುವುದು ಎಂಬುದೇ ಚಿಂತೆಯಾಗಿದೆ. ಕೊಹ್ಲಿ ತಂಡದಲ್ಲಿ ಈಗ ಎಲ್ಲರೂ ಪ್ರತಿಭಾವಂತರೇ.. ಎಲ್ಲರೂ ಫಾರ್ಮ್ ನಲ್ಲಿರುವವರೇ. ಆದರೆ ಯಾರನ್ನು ತಂಡಕ್ಕೆ ಆರಿಸುವುದು, ಯಾವ ಸ್ಥಾನದಲ್ಲಿ ಆಡಿಸುವುದು ಎಂಬುದೇ ದೊಡ್ಡ ತಲೆನೋವಾಗಿದೆ.ಶಿಖರ್ ಧವನ್ ತಂಡದಿಂದ ಹೊರಗುಳಿದಿರುವುದರಿಂದ ಅಜಿಂಕ್ಯಾ ರೆಹಾನೆಗೆ ಆಡುವ ಅವಕಾಶ ದೊರಕಲಿದೆ. ಅವರನ್ನು