ಕೋಲ್ಕತ್ತಾ: ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯ ಸೋತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಮೊದಲ ಸೋಲು ಕಂಡಿದ್ದಾರೆ. ಒಟ್ಟಾರೆ ಟೆಸ್ಟ್ ಮತ್ತು ಏಕದಿನ ಸೇರಿದಂತೆ 20 ಪಂದ್ಯಗಳಲ್ಲಿ ಭಾರತ ತಂಡವನ್ನು ತವರಿನಲ್ಲಿ ಮುನ್ನಡೆಸಿರುವ ಕೊಹ್ಲಿ ಇದೇ ಮೊದಲ ಬಾರಿಗೆ ಸೋಲುಂಡಿದ್ದಾರೆ. ಅದೂ ಕೇವಲ 5 ರನ್ ಗಳ ಅಂತರದಲ್ಲಿ ಎನ್ನುವುದು ವಿಶೇಷ. ಇದೇ ವೇಳೆ ನಾಯಕನಾಗಿ ಅತೀ ವೇಗದ 1000