ಮುಂಬೈ: ಟೀಂ ಇಂಡಿಯಾ ಟಿ20 ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ವಿರಾಟ್ ಕೊಹ್ಲಿ ಏಕದಿನ ನಾಯಕತ್ವದಿಂದಲೂ ಕೆಳಗಿಳಿಯುವ ಬಗ್ಗೆ ಕೆಲವೇ ದಿನಗಳಲ್ಲಿ ನಿರ್ಧಾರವಾಗಲಿದೆ.ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಲಿದ್ದು, ಈ ವೇಳೆ ಕೊಹ್ಲಿಯೇ ನಾಯಕರಾಗಿರುತ್ತಾರೋ ಅಥವಾ ರೋಹಿತ್ ಶರ್ಮಾಗೆ ಪಟ್ಟ ಕಟ್ಟಬಹುದೇ ಎನ್ನುವ ಅನುಮಾನಗಳಿವೆ.ಕೆಲವು ಮೂಲಗಳ ಪ್ರಕಾರ ಈ ಸರಣಿಯಿಂದಲೇ ರೋಹಿತ್ ಗೆ ಏಕದಿನ ನಾಯಕತ್ವವನ್ನೂ ಒಪ್ಪಿಸಿ 2023 ರ ಏಕದಿನ ವಿಶ್ವಕಪ್ ಗೆ ತಂಡವನ್ನು