ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್ ಗೆದ್ದ ಸಂಭ್ರಮ ಒಂದೆಡೆಯಾದರೆ, ಇನ್ನೊಂದೆಡೆ ಇಂದು ತಮ್ಮ ವಿವಾಹ ವಾರ್ಷಿಕೋತ್ಸವ ಖುಷಿ.ಮೊದಲ ವರ್ಷದ ಆನಿವರ್ಸರಿ ಆಚರಿಸಿಕೊಳ್ಳಲು ಈಗಾಗಲೇ ಅನುಷ್ಕಾ ಆಸ್ಟ್ರೇಲಿಯಾ ತಲುಪಿದ್ದಾರೆ. ಕಳೆದ ವರ್ಷ ಇಟೆಲಿಯಲ್ಲಿ ಇದೇ ದಿನ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ಜೋಡಿ ಇಂದು ಆಸ್ಟ್ರೇಲಿಯಾದಲ್ಲಿ ಸಂಭ್ರಮಾಚರಣೆ ಮಾಡುತ್ತಿದೆ.ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅನುಷ್ಕಾ