ಪರ್ತ್: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ 146 ರನ್ ಗಳಿಂದ ಸೋತ ಬಳಿಕ ಟೀಂ ಇಂಡಿಯಾ ತಮ್ಮ ನಿರ್ಧಾರಗಳನ್ನು ತಾವೇ ಹಳಿದುಕೊಂಡಿದ್ದಾರೆ.ಗೆಲ್ಲಲು 173 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ನಿನ್ನೆಯ ದಿನದಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿತ್ತು. ಇಂದು ಬೆಳಗಿನ ಅವಧಿಯಲ್ಲೇ 140 ರನ್ ಗಳಿಗೆ ಆಲೌಟ್ ಆಗಿ ಸೋತಿತು.ಈ ಪಂದ್ಯದಲ್ಲಿ ಎಂಟು ವಿಕೆಟ್ ಕಬಳಿಸ ಆಸೀಸ್ ಸ್ಪಿನ್ನರ್ ನಥನ್