ಡುಬ್ಲಿನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೆ ಐರ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲೂ ವಿಫಲರಾಗಿದ್ದಾರೆ.ಈ ಮೂಲಕ ದಾಖಲೆ ಮಾಡುವ ಅವಕಾಶವೊಂದನ್ನು ಮಿಸ್ ಮಾಡಿಕೊಂಡಿದ್ದಾರೆ.ಮೊದಲ ಟಿ20 ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಶೂನ್ಯಕ್ಕೆ ನಿರ್ಗಮಿಸಿದ್ದ ಕೊಹ್ಲಿ, ದ್ವಿತೀಯ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದರೂ ಕೊಹ್ಲಿ ಅದೃಷ್ಟ ಖುಲಾಯಿಸಲಿಲ್ಲ. ನಿನ್ನೆಯೂ 9 ರನ್ ಗೆ ಔಟಾದರು.ಈ ಪಂದ್ಯದಲ್ಲಿ 17 ರನ್ ಗಳಿಸಿದ್ದರೆ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಅತೀ ವೇಗದ 2000