ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯವನ್ನು 36 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿದೆ.ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿದ್ದ ಕೊಹ್ಲಿ ಈ ಪಂದ್ಯದಲ್ಲಿ ತಾವು ಮೂರನೇ ಕ್ರಮಾಂಕದಲ್ಲೇ ಬ್ಯಾಟಿಂಗ್ ಗಿಳಿದು ಕೆಎಲ್ ರಾಹುಲ್ ರನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಸಿದರು. ಕೊಹ್ಲಿಯ ಈ ಯೋಜನೆ ಕೈ ಹಿಡಿದು ಭಾರತ ನಿಗದಿತ 50 ಓವರ್