Photo Courtesy: Twitterಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಈಗ ಋಷಿಕೇಶದಲ್ಲಿ ಟೆಂಪಲ್ ರನ್ ನಡೆಸಿದ್ದಾರೆ.ಕ್ರಿಕೆಟ್ ನಿಂದ ಬಿಡುವು ಸಿಕ್ಕಾಗ ಕೊಹ್ಲಿ ದಂಪತಿ, ಪುತ್ರಿ ಮವಿಕಾ ಸಮೇತ ಋಷಿಕೇಶದ ದಯಾನಂದ ಆಶ್ರಮಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಕೊಹ್ಲಿ ದಂಪತಿ 100 ಸ್ವಾಮೀಜಿಗಳಿಗೆ ಭೋಜನ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಕೊಹ್ಲಿ ದಂಪತಿ ಪದೇ ಪದೇ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುತ್ತಿದ್ದಾರೆ.