ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.ಈಗಾಗಲೇ ಸರಣಿಯಲ್ಲಿ 0-1 ರಿಂದ ಹಿನ್ನಡೆಯಲ್ಲಿರುವ ಟೀಂ ಇಂಡಿಯಾಗೆ ಈ ಪಂದ್ಯ ಮಹತ್ವದ್ದಾಗಿದ್ದು, ಇಂದು ಸೋತರೆ ಸರಣಿ ಕಳೆದುಕೊಂಡಂತೆ. ತವರಿನಲ್ಲಿ ಮಾನ ಉಳಿಸಿಕೊಳ್ಳಬೇಕಾದರೆ ಕೊಹ್ಲಿ ಪಡೆಗೆ ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.ಕೊಹ್ಲಿಗೆ ಬೆಂಗಳೂರು ಎಂದರೆ ಎರಡನೇ ತವರು ಇದ್ದಂತೆ. ಇಲ್ಲಿ ಕೆಲವು ದಿನಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೇತೃತ್ವ ವಹಿಸಬೇಕಿರುವ