ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ತೃತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲುವುದರೊಂದಿಗೆ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಮಾಡಿದ್ದಾರೆ.ವಿದೇಶದಲ್ಲಿ ನಾಯಕತ್ವ ವಹಿಸಿದ 24 ಟೆಸ್ಟ್ ಪಂದ್ಯಗಳಲ್ಲಿ ಜಯಗೊಳಿಸುವುದರೊಂದಿಗೆ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆಯನ್ನು ಅವರು ಸರಿಗಟ್ಟಿದ್ದಾರೆ. ಇನ್ನು ವೈಯಕ್ತಿಕವಾಗಿ ಕೊಹ್ಲಿ ಸತತ ಮೂರನೇ ವರ್ಷ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ (2653 ರನ್ ) ಗಳಿಸಿದ ದಾಖಲೆ ಮಾಡಿದರು.ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ