ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸದೊಂದು ವಿಕ್ರಮ ಸಾಧಿಸಿದ್ದಾರೆ. ಉಭಯ ದೇಶಗಳ ನಡುವಿನ ಏಕದಿನ ಸರಣಿಯೊಂದರಲ್ಲಿ 500 ರನ್ ಸಂಪಾದಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎನ್ನುವ ದಾಖಲೆ ಮಾಡಿದ್ದಾರೆ. ಇಷ್ಟೇ ಅಲ್ಲದೆ, ಅತೀ ಕಡಿಮೆ ಸಮಯದಲ್ಲಿ ಈ ವರ್ಷ 500 ರನ್ ಮಾಡಿದ ದಾಖಲೆ ಮಾಡಿದ್ದಾರೆ. ಇದಕ್ಕಿಂತ ಮೊದಲು ಈ ದಾಖಲೆ ಸಚಿನ್