ಮುಂಬೈ: ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಲವರ್ಸ್ ಅನ್ನೋದು ಎಲ್ಲರಿಗೂ ತಿಳಿದಿರೋ ವಿಚಾರವೆ. ಆದರೆ ಈ ಬಗ್ಗೆ ಎಲ್ಲೂ ಗುಟ್ಟುಬಿಟ್ಟುಕೊಟ್ಟಿಲ್ಲ. ಆದರೆ ಈ ಗೊಂದು ಸಿಹಿಸುದ್ದಿ ಇದೆ. ವಿರಾಟ್ ಹಾಗೂ ಅನುಷ್ಕಾ ಮದುವೆ ಆಗುತ್ತಿದ್ದಾರಂತೆ.ಡಿಸೆಂಬರ್ನಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ ಎಂದು ಆಂಗ್ಲ ಪತ್ರಿಕೆಗಳು ವರದಿ ಮಾಡಿವೆ. ಈ ಮಧ್ಯೆ ಕೊಹ್ಲಿ ತಮಗೆ ಡಿಸೆಂಬರ್ನಲ್ಲಿ ರಜೆ ಬೇಕು ಎಂದು ಬಿಸಿಸಿಐಗೆ ಕೇಳಿದ್ದು, ಮದುವೆ