ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯದ ಬಳಿಕ ಟೀಂ ಇಂಡಿಯಾ ದಿಗ್ಗಜ ವಿರಾಟ್ ಕೊಹ್ಲಿ ಪಾಕ್ ನಾಯಕ ಬಾಬರ್ ಅಜಮ್ ಜೊತೆ ನೆಟ್ಸ್ ನಲ್ಲಿ ಅಭ್ಯಾಸ ನಡೆಸಿದ್ದಾರೆ.