ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡು ಹೊರಗುಳಿದಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಅಭ್ಯಾಸಕ್ಕೆ ಮರಳಿದ್ದಾರೆ.ಜನವರಿ 13 ರಿಂದ ಮೂರನೇ ಮತ್ತು ನಿರ್ಣಾಯಕ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಮಹತ್ವದ ಪಂದ್ಯಕ್ಕೆ ಕೊಹ್ಲಿ ಕಮ್ ಬ್ಯಾಕ್ ಮಾಡುವುದು ಪಕ್ಕಾ ಆಗಿದೆ.ಕಳೆದ ಪಂದ್ಯದಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ನೇತೃತ್ವದಲ್ಲಿ ಆಡಿದ್ದ ಟೀಂ ಇಂಡಿಯಾ ಸೋಲು ಅನುಭವಿಸಿತ್ತು. ಹೀಗಾಗಿ ಸರಣಿ ಸಮಬಲಗೊಂಡಿತ್ತು. ಮೂರನೇ