ಮೆಲ್ಬೋರ್ನ್: ಟಿ20 ವಿಶ್ವಕಪ್ 2022 ರ ಮೊದಲ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಅಭ್ಯಾಸದ ಕ್ಷಣಗಳ ವಿಡಿಯೋ ಹಂಚಿಕೊಂಡಿದ್ದಾರೆ.