Photo Courtesy: Twitterಹೈದರಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮಹತ್ವದ ಪಂದ್ಯವಾಡಲಿದೆ. ಈ ಪಂದ್ಯವನ್ನು ಆರ್ ಸಿಬಿ ಗೆಲ್ಲಲೇಬೇಕಿದೆ.ಪ್ಲೇ ಆಫ್ ದೃಷ್ಟಿಯಿಂದ ಆರ್ ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ. ಹೀಗಾಗಿ ಇಂದಿನ ಪಂದ್ಯಕ್ಕಾಗಿ ಆರ್ ಸಿಬಿ ಕಠಿಣ ತಯಾರಿಯನ್ನೇ ಮಾಡಿಕೊಂಡಿದೆ.ಈ ನಡುವೆ ನೆಟ್ಸ್ ನಲ್ಲಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಬೌಲಿಂಗ್ ಅಭ್ಯಾಸ ನಡೆಸುವುದು ಕಂಡುಬಂದಿದೆ. ಹೀಗಾಗಿ ಕೊಹ್ಲಿ ಇಂದು ಬೌಲಿಂಗ್ ಮಾಡಬಹುದು