ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದ ಎರಡನೇ ದಿನದಂತ್ಯಕ್ಕೆ ಆಸೀಸ್ ಮೊದಲ ಇನಿಂಗ್ಸ್ ಆರಂಭಿಸಿದ್ದು, ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದೆ.ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ಗೆ 443 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಆಸೀಸ್ ಭಾರತದ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 435 ರನ್ ಗಳಿಸಬೇಕಿದೆ. ದಿನದಂತ್ಯಕ್ಕೆ ಮಾರ್ಕಸ್ ಹ್ಯಾರಿಸ್ 5 ರನ್ ಮತ್ತು ಏರನ್ ಫಿಂಚ್