ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದಲ್ಲಿ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಇಂದು ಬ್ಯಾಟಿಂಗ್ ಮುಂದುವರಿಸಿರುವ ಭಾರತ ಭೋಜನ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿದೆ. ಭಾರತದ ಪರ ನಾಯಕ ವಿರಾಟ್ ಕೊಹ್ಲಿ 25 ರನ್ ಮತ್ತು ಚೇತೇಶ್ವರ ಪೂಜಾರ 28 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.ವಿರಾಟ್ ಕೊಹ್ಲಿ 9 ರನ್ ಗಳಿಸಿದಾಗ