ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಪರ ಸೌರವ್ ಗಂಗೂಲಿ ದಾಖಲೆ ಮುರಿದಿದ್ದಾರೆ.ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ನಾಯಕನಾಗಿ ದಾಖಲಿಸಿದ 22 ನೇ ಗೆಲುವು ಇದಾಗಿತ್ತು. ಈ ಮೂಲಕ ನಾಯಕನಾಗಿ ಅತೀ ಹೆಚ್ಚು ಪಂದ್ಯ ಗೆಲ್ಲಿಸಿದ ಭಾರತೀಯ ನಾಯಕರ ಪಟ್ಟಿಯಲ್ಲಿ 21 ಗೆಲುವುಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದ ಗಂಗೂಲಿ ದಾಖಲೆ ಅಳಿಸಿದ್ದಾರೆ.ಸದ್ಯಕ್ಕೆ ಕೊಹ್ಲಿ ಅತೀ ಹೆಚ್ಚು ಗೆಲುವು ದಾಖಲಿಸಿದ