ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಆರಂಭವಾಗಲಿರುವ ತೃತೀಯ ಟೆಸ್ಟ್ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಿಗೆ ನಾಯಕ ವಿರಾಟ್ ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.ಇದುವರೆಗಿನ ಪಂದ್ಯದಲ್ಲಿ ಬೌಲರ್ ಗಳು ಉತ್ತಮವಾಗಿ ಬೌಲಿಂಗ್ ನಡೆಸಿ ವಿಕೆಟ್ ಕಿತ್ತಿದ್ದರೂ, ಬ್ಯಾಟ್ಸ್ ಮನ್ ಗಳು ರನ್ ಗಳಿಸದೇ ತಂಡ ಸೋಲುವಂತಾಗಿತ್ತು. ಅದರಲ್ಲೂ ಆರಂಭಿಕರು ಬೇಗನೇ ವಿಕೆಟ್ ಒಪ್ಪಿಸಿ ಸಂಕಷ್ಟಕ್ಕೀಡು ಮಾಡುತ್ತಿದ್ದರು.ಹೀಗಾಗಿ ಇದೀಗ ತಂಡದ ಬ್ಯಾಟ್ಸ್ ಮನ್ ಗಳಿಗೆ ಕೊಹ್ಲಿ ಎಚ್ಚರಿಕೆ