Photo Courtesy: Twitterಕೋಲ್ಕೊತ್ತಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬವನ್ನು ಸರಿಯಾಗಿಯೇ ಆಚರಿಸಿಕೊಂಡಿದ್ದಾರೆ. ಇಂದು ಭಾರತೀಯ ಬ್ಯಾಟಿಂಗ್ ನ ಸಂಪೂರ್ಣ ಹೊಣೆಯನ್ನು ಹೆಗಲಿಗೇರಿಸಿಕೊಂಡು ಶತಕದ ಇನಿಂಗ್ಸ್ ಆಡಿದ್ದಾರೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿದೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್-ಗಿಲ್ ಜೋಡಿ ಬಿರುಸಿನ ಆಟಕ್ಕೆ ಕೈ ಹಾಕಿತು. ರೋಹಿತ್ ಕೇವಲ