ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ತೃತೀಯ ದಿನದ ಭೋಜನ ವಿರಾಮದ ವೇಳೆಗೆ 7 ವಿಕೆಟ್ ಕಳೆದುಕೊಂಡು 252 ರನ್ ಗಳಿಸಿದೆ.ಆಸ್ಟ್ರೇಲಿಯಾದ ಮೊದಲ ಇನಿಂಗ್ಸ್ ನ 320 ರನ್ ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಶತಕದ ಆಸರೆ ಸಿಕ್ಕಿತ್ತು. ಆದರೆ ಇಂದು ಭೋಜನ ವಿರಾಮಕ್ಕೂ ಮೊದಲು ಕೊಹ್ಲಿ ಔಟಾದ ಬಳಿಕ ಭಾರತ