ಬೆಂಗಳೂರು: ಮಹತ್ವದ ಇಂಗ್ಲೆಂಡ್ ಸರಣಿಗೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಯೋ ಯೋ ಫಿಟ್ನೆಸ್ ಟೆಸ್ಟ್ ಮಾಡಲಾಗಿದ್ದು, ನಾಯಕ ವಿರಾಟ್ ಕೊಹ್ಲಿ ಇದರಲ್ಲಿ ಪಾಸಾಗಿದ್ದಾರೆ.ಬೆಂಗಳೂರಿನ ಎನ್ ಸಿಎಯಲ್ಲಿ ಕ್ರಿಕೆಟಿಗರು ಫಿಟ್ನೆಸ್ ಪರೀಕ್ಷೆಗೊಳಗಾಗಿದ್ದಾರೆ. ಯೋ ಯೋ ಟೆಸ್ಟ್ ನಲ್ಲಿ ಪಾಸಾದವರಿಗೆ ಮಾತ್ರ ಟೀಂ ಇಂಡಿಯಾದಲ್ಲಿ ಅವಕಾಶ ಎಂಬ ನಿಯಮವಿದೆ. ಇದೀಗ ತಾನೇ ಗಾಯದಿಂದ ಚೇತರಿಸಿಕೊಂಡಿರುವ ಕೊಹ್ಲಿ ಜತೆಗೆ ಧೋನಿಯೂ ಫಿಟ್ನೆಸ್ ಪರೀಕ್ಷೆಗೆ ನಿನ್ನೆ ಹಾಜರಾಗಿದ್ದರು.ಇದೀಗ ಧೋನಿ, ವಿರಾಟ್ ಕೊಹ್ಲಿ, ಭುವನೇಶ್ವರ್ ಕುಮಾರಸ್