ಮುಂಬೈ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಪದಕ ಗೆದ್ದುಕೊಟ್ಟ ವಿವಿಧ ಕ್ರೀಡಾ ಕ್ಷೇತ್ರದ ಕ್ರೀಡಾಪಟುಗಳಿಗೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಭಿನಂದಿಸಿದ್ದಾರೆ.ಎಲ್ಲಾ ಪದಕ ವಿಜೇತರ ಫೋಟೋ ಪ್ರಕಟಿಸಿ ಪ್ರತಿಯೊಬ್ಬರ ಹೆಸರು ಉಲ್ಲೇಖಿಸಿ ವಿರಾಟ್ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ ಎಂದಿದ್ದಾರೆ.‘ನೀವೆಲ್ಲರೂ ನಮ್ಮ ದೇಶಕ್ಕೆ ಪ್ರಶಸ್ತಿ ತಂದುಕೊಟ್ಟಿದ್ದೀರಿ. ಎಲ್ಲಾ ವಿಜೇತರಿಗೆ ಮತ್ತು ಭಾಗಿಯಾದವರಿಗೆ ಅಭಿನಂದನೆಗಳು. ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ. ಜೈ ಹಿಂದ್’ ಎಂದು ಎಲ್ಲರನ್ನೂ