ಮುಂಬೈ: ವಿರಾಟ್ ಕೊಹ್ಲಿ ಇಂದು ವಿಶ್ವದ ಘಟಾನುಘಟಿ ಬ್ಯಾಟಿಗನಾಗಿರಬಹುದು. ಆದರೆ ಒಂದು ಕಾಲದಲ್ಲಿ ರನ್ ಗಳಿಸದೇ ಇದ್ದಾಗ ತಂಡದಿಂದ ಕಿತ್ತು ಹಾಕಿದ್ದಕ್ಕೆ ಕಣ್ಣೀರು ಹಾಕಿದ್ದರಂತೆ!ಇಂದು ಮೈದಾನದಲ್ಲಿ ಆಕ್ರಮಣಕಾರಿ ಸ್ವಭಾವದಿಂದ ಎದುರಾಳಿಗಳನ್ನು ಕೆಣಕುವ ಕೊಹ್ಲಿ ಹಿಂದೆ ಭಾವನಾತ್ಮಕವಾಗಿ ಎಷ್ಟು ದುರ್ಬಲರಾಗಿದ್ದರು ಎಂಬುದನ್ನು ಅವರ ಅಂಡರ್ 17 ಸಹ ಆಟಗಾರ ಪ್ರದೀಪ್ ಸಾಂಗ್ವನ್ ಬಹಿರಂಗಪಡಿಸಿದ್ದಾರೆ.ಹಿಂದೊಮ್ಮೆ ಪಂಜಾಬ್ ನಲ್ಲಿ ಅಂಡರ್ 17 ಪರ ಆಡುತ್ತಿದ್ದಾಗ ಕೊಹ್ಲಿಯನ್ನು ಎರಡು ಇನಿಂಗ್ಸ್ ಗಳಲ್ಲಿ ರನ್ ಗಳಿಸಲಿಲ್ಲ ಎಂಬ