ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಅಂತಿಮ ಟಿ20 ಪಂದ್ಯವನ್ನು 67 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಅಗ್ರ ಬ್ಯಾಟ್ಸ್ ಮನ್ ಗಳ ಭರ್ಜರಿ ಆಟದಿಂದಾಗಿ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತು. ಆರಂಭಿಕರಾದ ಕೆಎಲ್ ರಾಹುಲ್ 91 ರನ್ ಗಳಿಸಿ ಕೊನೆಯ ಓವರ್ ನಲ್ಲಿ ಔಟಾಗಿ ಶತಕ