ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಾಜಿ ನಾಯಕ ಧೋನಿಗೆ ಹೊಸ ಹೆಸರು ನೀಡಲಾಗಿದೆ.ಭಾರತ ತಂಡದ ಈ ಇಬ್ಬರೂ ಪ್ರತಿಭಾವಂತ ಆಟಗಾರರಿಗೆ ಹೊಸ ಹೆಸರು ನಾಮಕರಣ ಮಾಡಿದವರು ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್. ಧವನ್ ಇಂಗ್ಲೆಂಡ್ ಗೆ ತೆರಳುವ ಮಾರ್ಗ ಮಧ್ಯದಲ್ಲಿ ವಿಡಿಯೋ ಒಂದನ್ನು ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.ಈ ವಿಡಿಯೋದಲ್ಲಿ ಧವನ್ ನನ್ನ ಎರಡು ಅನರ್ಘ್ಯ ರತ್ನಗಳು.