ಬ್ರಿಸ್ಟೋಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಡಿಯದೇ ಇದ್ದಿದ್ದರೆ ಬಹುಶಃ 198 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುವುದು ಕಷ್ಟವಾಗುತ್ತಿತ್ತು. ಆದರೆ ಅಚ್ಚರಿಯೆಂದರೆ ರೋಹಿತ್ ಶರ್ಮಾ ಬ್ಯಾಟಿಂಗ್ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಒಂದೇ ಒಂದು ಹೊಗಳಿಕೆ ನೀಡದೇ ನಾಯಕ ವಿರಾಟ್ ಕೊಹ್ಲಿ ಅಚ್ಚರಿ ಮೂಡಿಸಿದರು.ಪಂದ್ಯದ ನಂತರ ಸಮಾರೋಪ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಪ್ರದರ್ಶನದ ಬಗ್ಗೆ ಭರಪೂರ ಹೊಗಳಿದ