ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅದಕ್ಕಾಗಿ ಕಟ್ಟುನಿಟ್ಟಿನ ಡಯಟ್ ಕೂಡಾ ಮಾಡುತ್ತಿದ್ದಾರೆ.