ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಟ್ರಿನಿಡಾಡ್ ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಎರಡೂ ತಂಡಗಳಿಗೂ ಇದು ನಿರ್ಣಾಯಕ ಪಂದ್ಯ.ಕಳೆದ ಎರಡು ಪಂದ್ಯಗಳಲ್ಲಿ ಟೀ ಇಂಡಿಯಾ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಯುವಕರಿಗೆ ಅವಕಾಶ ನೀಡಿತ್ತು. ಆದರೆ ಕಳೆದ ಪಂದ್ಯವನ್ನು ಪ್ರಯೋಗ ಮಾಡಿ ಸೋತಿತ್ತು. ಹೀಗಾಗಿ ಸರಣಿ ಗೆಲ್ಲಬೇಕಾದರೆ ಇಂದಿನ ಪಂದ್ಯ ಗೆಲ್ಲಲೇಬೇಕಿದೆ.ಕಳೆದ ಎರಡೂ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೋಡುವ ಅವಕಾಶ