ಮುಂಬೈ: ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ನಿನ್ನೆ ಟೀಂ ಇಂಡಿಯಾ ಪ್ರಕಟಿಸಿದೆ.ಈ ತಂಡದಲ್ಲಿ ಕಳಪೆ ಫಾರ್ಮ್ ನಿಂದ ಟೀಕೆಗೊಳಗಾಗಿರುವ ವಿರಾಟ್ ಕೊಹ್ಲಿ ಇಲ್ಲ. ಜೊತೆಗೆ ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಗೂ ವಿಶ್ರಾಂತಿ ನೀಡಲಾಗಿದೆ.ಟಿ20 ಸರಣಿಗೆ ಮೊದಲು ನಡೆಯಲಿರುವ ಏಕದಿನ ಸರಣಿಗೆ ರೋಹಿತ್, ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಟಿ20 ಸರಣಿಗೆ ರೋಹಿತ್ ನಾಯಕರಾಗಿ ತಂಡಕ್ಕೆ ವಾಪಸ್ ಆಗಿದ್ದಾರೆ. ಆದರೆ ಕೊಹ್ಲಿಯನ್ನು ಟಿ20