ಮುಂಬೈ: ನಾಯಕತ್ವದಿಂದ ಕೆಳಗಿಳಿದ ಬಳಿಕ ವಿರಾಟ್ ಕೊಹ್ಲಿಯ ಫಾರ್ಮ್ ನ್ನೇ ಮುಂದಿಟ್ಟುಕೊಂಡು ಅವರನ್ನು ತಂಡದಿಂದ ಕಿತ್ತು ಹಾಕುವ ಬಗ್ಗೆ ಒತ್ತಾಯಗಳು ಕೇಳಿಬರುತ್ತಿವೆ. ಈ ಪರಿಸ್ಥಿತಿ ಈ ಹಿಂದೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೂ ಬಂದಿತ್ತು.ಗ್ರೆಗ್ ಚಾಪೆಲ್ ಕೋಚ್ ಆಗಿದ್ದ ಕಾಲದಲ್ಲಿ ಗಂಗೂಲಿ ನಾಯಕತ್ವ ಕಳೆದುಕೊಂಡಿದ್ದರು. ಜೊತೆಗೆ ಅವರ ಫಾರ್ಮ್ ಕೂಡಾ ಕಳೆಗುಂದಿತ್ತು. ಈ ವೇಳೆ ಗಂಗೂಲಿಯನ್ನೂ ತಂಡದಿಂದ ಕಿತ್ತು ಹಾಕಲು ಅನೇಕರು ಒತ್ತಾಯಿಸಿದ್ದರು.ಅಷ್ಟು ದಿನ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆ