ದುಬೈ: ಟಿ20 ವಿಶ್ವಕಪ್ ನಲ್ಲಿ ನಿನ್ನೆಯ ಪಂದ್ಯದ ಬಳಿಕ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಮತ್ತು ಬಳಗ ಹೊರನಡೆಯುತ್ತಿದೆ. ಹೀಗಾಗಿ ರವಿಶಾಸ್ತ್ರಿ ಮತ್ತು ಕೋಚಿಂಗ್ ಬಳಗಕ್ಕೆ ನಿನ್ನೆ ವಿದಾಯದ ಪಂದ್ಯವಾಗಿತ್ತು.ನಿನ್ನೆಯ ಪಂದ್ಯದಲ್ಲಿ ನಮೀಬಿಯಾ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರವಿಶಾಸ್ತ್ರಿ ಮತ್ತು ಇತರ ಕೋಚಿಂಗ್ ಸಿಬ್ಬಂದಿಗಳನ್ನು ಅಪ್ಪಿ ವಿದಾಯ ನೀಡಿದ್ದಾರೆ. ವಿಶೇಷವೆಂದರೆ ಕೊಹ್ಲಿಗೂ ಟಿ20 ನಾಯಕರಾಗಿ ಇದು