Photo Courtesy: Twitterಬೆಂಗಳೂರು: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕ್ಯಾಚ್ ಹಿಡಿದ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ ಗ್ಯಾಲರಿಯಲ್ಲಿ ಕೂತಿದ್ದ ತಮ್ಮ ಪತ್ನಿಗೆ ಕಿಸ್ ಮಾಡಿದ್ದಾರೆ.ರಾಜಸ್ಥಾನ್ ಚೇಸಿಂಗ್ ಮಾಡುತ್ತಿದ್ದಾಗ ಮಹತ್ವದ ಕ್ಯಾಚ್ ಪಡೆದ ಕೊಹ್ಲಿ ಎಂದಿನಂತೆ ಅಗ್ರೆಸಿವ್ ಆಗಿ ಸೆಲೆಬ್ರೇಷನ್ ಮಾಡಿದ್ದಾರೆ. ಕ್ಯಾಚ್ ಹಿಡಿದ ತಕ್ಷಣ ಗ್ಯಾಲರಿಯಲ್ಲಿ ಕೂತಿದ್ದ ಪತ್ನಿ ಕಡೆ ನೋಡಿ ಫ್ಲೈಯಿಂಗ್ ಕಿಸ್ ಮಾಡಿದ್ದಾರೆ.ನಿನ್ನೆಯ ಈ ಪಂದ್ಯದಲ್ಲಿ ಆರ್ ಸಿಬಿ ರೋಚಕವಾಗಿ 7 ರನ್