ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ 100 ನೇ ಪಂದ್ಯವಾಡಲು ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಪ್ರೇಕ್ಷಕರಿಂದ ಭಾರೀ ಕರಾಡತನವಾಗಿದೆ.ಆರಂಭಿಕ ಮಯಾಂಕ್ ಅಗರ್ವಾಲ್ 33 ರನ್ ಗೆ ವಿಕೆಟ್ ಒಪ್ಪಿಸಿದಾಗ ನಾಲ್ಕನೆಯ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದಾಗ ಕೊಹ್ಲಿಗೆ ಭಾರೀ ಚಿಯರ್ ಅಪ್ ಕೇಳಿಬಂತು.100 ನೇ ಪಂದ್ಯದಲ್ಲಿ ಕೊಹ್ಲಿ 100 ರನ್ ಬಾರಿಸಲಿ ಎನ್ನುವುದೇ ಅಭಿಮಾನಿಗಳ ಆಶಯ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ