ಪರ್ತ್: ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಒಂದೇ ರೀತಿಯ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.ವಿರಾಟ್ ಕೊಹ್ಲಿ ಏಷ್ಯಾ ಕಪ್ ಗೆ ಮುನ್ನ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದ ಖ್ಯಾತ ಹೇರ್ ಸ್ಟೈಲಿಶ್ ಬಳಿ ಮತ್ತೊಮ್ಮೆ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.ವಿಶೇಷವೆಂದರೆ ಹಾರ್ದಿಕ್ ಪಾಂಡ್ಯ ಕೂಡಾ ಅವರ ಬಳಿಯೇ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ವಿಶ್ವಕಪ್ ಗೆ ಮುನ್ನ ಇಬ್ಬರೂ ಹೊಸ ಹೇರ್